ಬಂಟ್ವಾಳ ತಾಲ್ಲೂಕಿನ ಉಳಿ ಕಕ್ಯಪದವು ಶ್ರೀ ಪಂಚದುಗರ್ಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಈಚೆಗೆ ಏರ್ಪಡಿಸಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಯಕ್ಷಗಾನ ನಿದರ್ೇಶಕ ಪುರಂದರ ಕುಕ್ಕಾಜೆ ಇವರನ್ನು ಸಮ್ಮಾನಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಎ.ಚೆನ್ನಪ್ಪ ಸಾಲಿಯಾನ್, ಜೀಣರ್ೋದ್ಧಾರ ಸಮಿತಿ ಅಧ್ಯಕ್ಷ ಯು.ದಾಮೋದರ ನಾಯಕ್, ಉಪಾಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್ ಮತ್ತಿತರರು ಇದ್ದರು.

