ಕೈಕಂಬ: ಪ್ರೌಢಶಾಲಾ ವಿಭಾಗದ ಎಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿಧ್ಯಾರ್ಥಿನಿ ಶರಣ್ಯಾಗೆ ಗುರುಪುರ ಕೈ ಕೈಕಂಬದ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಸನ್ಮಾನಿಸಲಾಯಿತು.

ಈಕೆ ಮಂಗಳೂರು ಉತ್ತರ ವಲಯದ ಸರ್ಕಾರಿ ಪ್ರೌಢಶಾಲೆ ಗಳಲ್ಲಿ ಪ್ರಥಮ ಸ್ಥಾನವನ್ನು 95.5%ಶೇಕಡ ಅಂಕಗಳೊಂದಿಗೆ ಪಡೆದಿದ್ದು, ಆಸ್ಪತ್ರೆ ಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ರಾಮಕೃಷ್ಣ ಭಟ್ ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಸಿಬ್ಬಂದಿಗಳಾದ ಸಂಪತ್ ಕುಮಾರ್ ಫಾರ್ಮಸಿಸ್ಟ ಮತ್ತು ಸುಜಾತ ಸ್ಟಾಪ್ ನರ್ಸ್ ಉಪಸ್ಥಿತರಿದ್ದರು.

ಕಾರ್ಮಿಕ ಕಲ್ಯಾಣ ಇಲಾಖೆ ಬೆಂಗಳೂರು ಇದರ ಆಯುಕ್ತ ಕೆ . ಶೇಖರ್ ಸೂಚನೆ ಮೇರೆಗೆ ನಡೆದ ಸಂಮಾನ ಕಾರ್ಯಕ್ರಮದಲ್ಲಿ ಸಾಧಕ ವಿಧ್ಯಾರ್ಥಿನಿಗೆ ಪ್ರೋತ್ಸಾಹಕ ಧನ ನೀಡಲಾಯಿತು

By suddi9

Leave a Reply

Your email address will not be published. Required fields are marked *