ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಯಲ್ಲಿ ದೀಪಾವಳಿ ಪ್ರಯುಕ್ತ ಗಣಹೋಮ ನಡೆಯಿತು.

ನಮ್ಮೆಲ್ಲರ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್,ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,ಪ್ರಮುಖರಾದ ಉದಯ ಕುಮಾರ್ ರಾವ್,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಸುಲೋಚನಾ ಜಿ.ಕೆ ಭಟ್,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರಾ,ಕಮಲಾಕ್ಷಿ ಪೂಜಾರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *