ಬಂಟ್ವಾಳ : ದೀಪಾವಳಿ ಲಕ್ಷ್ಮೀಪೂಜೆಯ ಪ್ರಯುಕ್ತ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಬಿ.ಸಿ.ರೋಡಿನಲ್ಲಿರುವ ಕಚೇರಿಯಲ್ಲಿ ರವಿವಾರ ಗಣಹೋಮ ಸಹಿತ ವಿಶೇಷ ಪೂಜೆ ನಡೆಯಿತು.ಈ ಸಂದರ್ಭ ಕ್ಷೇತ್ರದ ಅಭ್ಯುದಯಕ್ಕೆ ಪ್ರಾರ್ಥಿಸಲಾಯೊತು.ಅರ್ಚಕರಾದ ಮಹೇಶ್ ಭಟ್ ವೈಧಿಕ ವಿಧಿವಿಧಾನ ನೆರವೇರಿಸಿದರು.
ಆರ್ ಎಸ್ ಎಸ್ ನ ದಕ್ಷಿಣ ಮಧ್ಯಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ್ ಭಟ್,ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರದ ಪ್ರ.ಕಾರ್ಯದರ್ಶಿಗಳಾದ ಡೊಂಬಯ ಅರಳ,ರವೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ
ಸುಲೋಚನಾ ಜಿ.ಕೆ ಭಟ್,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ,ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರಾ,ಕಮಲಾಕ್ಷಿ ಪೂಜಾರಿ,ತಾಪಂ ಸದಸ್ಯರಾದ ಪ್ರಭಾಕರ ಪ್ರಭು, ಮಹಾಬಲ ಆಳ್ವ,ಪುರಸಭಾ ಸದಸ್ಯರಾದ ಹರಿಪ್ರಸಾದ್, ಶಶಿಕಲಾ ಪಕ್ಷದ ಪ್ರಮುಖರಾದ ಉದಯಕುಮಾರ್ ರಾವ್,ಪುರುಷೋತ್ತಮ ಶೆಟ್ಟಿ ವಾಮದಪದವು,ರಮಾನಾಥ ರಾಯಿ, ಆನಂದ ಎ.ಶಂಭೂರು, ಸುದರ್ಶನ್ ಬಜ, ಚಿದಾನಂದ ರೈ,ಮೋನಪ್ಪ ದೇವಸ್ಯ, ಪ್ರದೀಪ್ ಅಜ್ಜಿಬೆಟ್ಟು,ಗಣೇಶ್ ರೈ ಮಾಣಿ, ಸೀತಾರಾಮ ಪೂಜಾರಿ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ,ಕ.ಕೃಷ್ಣಪ್ಪ,ಸರಪಾಡಿ ಆಶೋಕ್ ಶೆಟ್ಟಿ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಪ್ರಜ್ವಲ್ ಕುಮಾರ್,ಪುಪ್ಪರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


