ಬಂಟ್ವಾಳ: ತಾಲೂಕಿನ ಪೊಳಲಿ ಕ್ಷೇತ್ರದ ಪಕ್ಕದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೊಳಪಟ್ಟ ಪೊಲೀಸ್ ಹೊರ ಠಾಣೆಯನ್ನು  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಯವರು ಸೋಮವಾರ ಉದ್ಘಾಟಿಸಿದರು.
IMG-20201117-WA0107
ಬಳಿಕ ಮಾತನಾಡಿದ ಶಾಸಕರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೋಲೀಸ್ ಹೊರಠಾಣೆ ನಿರ್ಮಿಸಲಾಗಿದ್ದು,ಈ ಭಾಗದಲ್ಲಿ ನಡೆಯುವ ಅಪರಾಧ ಚಟುವಟಿಕೆಯ ಮಾಹಿತಿ ಪಡೆದು ತಕ್ಷಣ ಪೊಲೀಸರಿಗೆ ಸ್ಪಂದಿಸಲು ಅನುಕೂಲವಾಗುವುದು ಎಂದರು.
ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಯಶವಂತ ಪೊಳಲಿ, ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ, ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಸಬ್ ಇನ್ಸ್ ಪೆಕ್ಟರ್ ಗಳಾದ  .ಪ್ರಸನ್ನ , ಅವಿನಾಶ್,ಕಲೈಮಾರ್ ಪಿ. ಸಂಜೀವ ,ರಾಜೇಶ್ ಕೆ.ವಿ. ಉಪಸ್ಥಿತರಿದ್ದರು.
Attachments area

 

By suddi9

Leave a Reply

Your email address will not be published. Required fields are marked *