ಬಂಟ್ವಾಳ: ಸಜೀಪ ಮೂಡ ಗ್ರಾಮದ ಶ್ರೀಪನೋಲಿಬೈಲು ಕಲ್ಕುಡ- ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷವಧಿ ಕೋಲೋತ್ಸವ ಅಂಗವಾಗಿ ಪುಣ್ಯಾಹ ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ ಕಲಶಾಭಿಷೇಕ ಪರ್ವ ಸೇವೆ ನಾಗದೇವರಿಗೆ ಫಲಪಂಚಾಮೃತ ಅಭಿಷೇಕ ಪ್ರಸನ್ನ ಪೂಜೆ ಕಲ್ಪೋಕ್ತ ಪೂಜೆ ಮಾಗಣೆ ತಂತ್ರಿ ಎo ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತಾಧಿಕಾರಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ .,ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಮೊದಲಾದವರು ಉಪಸ್ಥಿತರಿದ್ದರು

