ಪೊಳಲಿ:ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು  ನ.೩೦ರಂದು ಅಪ್ಪದಪೂಜೆ ನಡೆಯಲಿದೆ. ಸೋಮವಾರ ಬೆಳಗ್ಗೆ ೮.೩೦ಕ್ಕೆ ಭಜನೆ ಪ್ರಾರಂಭಗೊಡು ಮರುದಿನ ಮಂಗಳವಾರ ಬೆಳಗ್ಗಿನವರೆಗೆ ನಾನಾ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *