ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವರ್ಟಸರ್್ ಎಂಬಲ್ಲಿ ಕಳೆದ ೨೬ ರ್ಷಗಳಿಂದ ಕಟೀಲು ಮೇಳದಿಂದ ಸರ್ವಜನಿಕ ಯಕ್ಷಗಾನ ಬಯಲಾಟ ಮತ್ತು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಶ್ರೀ ದುಗರ್ಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ‘ಕಿರು ಸಭಾಂಗಣ’ ನಿಮರ್ಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಳದ ರ್ಚಕ ನಾಗೇಶ ಹೊಳ್ಳ ಮಾತನಾಡಿ, ‘ಪ್ರತೀ ರ್ಷ ಯಕ್ಷಗಾನ ಕಲಾವಿದರಿಗೆ ಉಳಿದುಕೊಳ್ಳಲು ಅವಕಾಶ ನೀಡುವುದರ ಜೊತೆಗೆ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಕರ್ಯಕ್ರಮಗಳನ್ನು ನಡೆಸುವ ಮೂಲಕ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಲು ನುಕೂಲವಾಗಲಿದೆ ಎಂದು ಶುಭ ಹಾರೈಸಿದರು.
ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಮಾಜಿ ಸದಸ್ಯೆ ನಿರುಪಮಾ ಎಸ್. ಭಂಡಾರಿ, ಪ್ರಮುಖರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಹರೀಶ ಶೆಟ್ಟಿ, ಆನಂದ ಟೈಲರ್, ಗಂಗಾಧರ ಸುರ್ಣ, ಜಯ ಪೂಜಾರಿ, ಲೋಕೇಶ ಕೈತ್ರೋಡಿ ಕ್ವರ್ಟಸ್ರ್ , ಯಶೋಧರ ರೈ ದೇರಾಜೆ, ಪ್ರಶಾಂತ ರೈ, ದಾಮೋದರ ಆಚರ್ಯ, ದೇವಿಪ್ರಸಾದ್, ಹರೀಶ ಪೂಜಾರಿ, ವಸಂತ ಪೂಜಾರಿ, ರಮೇಶ ಆಚರ್ಯ, ಅಶೋಕ ಅಟ್ಲೊಟ್ಟು, ಸುರೇಶ ಆಚರ್ಯ, ದಾಮೋದರ ಮಡಿವಾಳ, ಸತೀಶ ಬಾಡಬೆಟ್ಟು, ಲೋಕೇಶ ಶೆಟ್ಟಿ ಕಂಬಳದಡ್ಡ, ಭಾಸ್ಕರ, ಪರಮೇಶ್ವರ ಪೂಜಾರಿ, ರಾಮಸುಂದರ ಗೌಡ ಮತ್ತಿತರರು ಇದ್ದರು. ಮೋಹನ್ ಕೆ.ಶ್ರೀಯಾನ್ ಕರ್ಯಕ್ರಮ ನಿರೂಪಿಸಿದರು.
