ಬಂಟ್ವಾಳ: ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ , ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರದ ವತಿಯಿಂದ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯವರ  ಮೂಲಕ  ಮುಖ್ಯಮಂತ್ರಿ  ಬಿ. ಯಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

IMG-20201201-WA0051
ಜಿಲ್ಲಾ ವಿಶ್ವಹಿಂದೂ ಪರಿಷತ್ ಪ್ರಮುಖರಾದ ಸರಪಾಡಿ ಅಶೋಕ್ ಶೆಟ್ಟಿ ಮತ್ತು ಬಜರಂಗದಳ ಜಿಲ್ಲಾ ಪ್ರಮುಖ ಗುರುರಾಜ್ ಬಂಟ್ವಾಳ್ ಅವರ ನೇತೃತ್ವದ ನಿಯೋಗ ಮುಖ್ಯಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.ಈ ಸಂದರ್ಭ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *