ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ವಕೀಲ ಜಯ ಕುಮಾರ್ ಶೆಟ್ಟಿ ದರೆಗುಡ್ಡೆ ಅವರನ್ನು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ. bb7f35dd-b062-44a5-9e42-33a5a6ecdda3

ದರೆಗುಡ್ಡೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿರುವ ಜಯ ಕುಮಾರ್ ಶೆಟ್ಟಿ ಅವರು ಯುವ ಬಂಟರ ಸಂಘ ಮೂಡುಬಿದಿರೆ, ದರೆಗುಡ್ಡೆ ಪ್ರೌಢಶಾಲೆಯ ಹಳೇ ವಿದ್ಯಾರ್ಥಿ ಸಂಘದ , ಮೂಡುಬಿದಿರೆ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷರಾಗಿ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *