ಮೂಡುಬಿದಿರೆ: ಪಾಲಡ್ಕ ಗ್ರಾಮದ ಕುಕ್ಕದಡಿ ನಿವಾಸಿ ದಯಾನಂದ ಎಂಬವರು 2020ರ ಮೇ 20ರಂದು ಕ್ವಾರಂಟೈನ್ ಕೇಂದ್ರದಲ್ಲಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೂರು ಲಕ್ಷ ರೂಪಾಯಿ ಮಂಜೂರಾಗಿದೆ.

ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಅವರು ಪರಿಹಾರ ನಿಧಿ ಚೆಕ್ ಅನ್ನು ದಯಾನಂದ ಅವರ ಕುಟುಂದವರಿಗೆ ಹಸ್ತಾಂತರಿಸಿದರು.

By Suddi9 Author

Suddi9

Leave a Reply

Your email address will not be published. Required fields are marked *