ಬಂಟ್ವಾಳ: ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸೋಲಿಲ್ಲದ ಸರದಾರ ಸುಳ್ಯದ ಶಾಸಕ ಎಸ್.ಅಂಗಾರರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೆಂಗಳೂರಿನಲ್ಲಿಂದು ಅಭಿನಂದಿಸಿದರು.ಈ ಸಂದರ್ಭದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು. 
