ಗುರುಪುರ : ಪೆರ್ಮುದೆ ಗ್ರಾಮ ಪಂಚಾಯತ್ ಹತ್ತಿರದ ನಿವಾಸಿ ಗೋಪಾಲ ಪೂಜಾರಿ(೫೭) ಅವರಿಂದು ಬೆಳಿಗ್ಗೆ ಮನೆಯಲ್ಲಿ ನಿಧನರಾದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

gur-jan-17-gopal poojaryಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಮೃತರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಂತ್ವಾನ ನೀಡಿದರು.

By Suddi9

Leave a Reply

Your email address will not be published. Required fields are marked *