ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿಯಲ್ಲಿ ಶನಿವಾರ ಆರಂಭಗೊಂಡ ವೀರ -ವಿಕ್ರಮ ಜೋಡುಕರೆ ಬಯಲು ಕಂಬಳ ಭಾನುವಾರ ಬೆಳಿಗ್ಗೆ ಸಮಾರೋಪಗೊಂಡಿತು.
ಇತಿಹಾಸ ಪ್ರಸಿದ್ಧ ವೀರ -ವಿಕ್ರಮ ಜೋಡುಕರೆ ಬಯಲು ಕಂಬಳ ಕಾರ್ಯಕ್ರಮದಲ್ಲಿ ಸೊರಬ ಶಾಸಕ,ಚಿತ್ರನಟ ಕುಮಾರ್ ಬಂಗಾರಪ್ಪ ಮಾತನಾಡಿದರು. 31btl-Bangarappa

ಈ ಕಂಬಳ ಕೂಟದಲ್ಲಿ ಕನೆಹಲಗೆ: ೪ ಜೊತೆ, ಅಡ್ಡಹಲಗೆ: ೭ ಜೊತೆ, ಹಗ್ಗ ಹಿರಿಯ: ೧೫ ಜೊತೆ, ನೇಗಿಲು ಹಿರಿಯ: ೨೬ ಜೊತೆ, ಹಗ್ಗ ಕಿರಿಯ: ೧೮ ಜೊತೆ, ನೇಗಿಲು ಕಿರಿಯ: ೯೭ ಜೊತೆ ಹೀಗೆ ಒಟ್ಟು ೧೬೭ ಜೋಡಿ ಓಟದ ಕೋಣಗಳು ಭಾಗವಹಿಸಿದ್ದವು.

31btl-Kambala
ಕನೆಹಲಗೆ: ವಾಮಂಜೂರು ತಿರುವೈಲುಗುತ್ತು ಅಭಯ್ ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ಇವರು ೬.೫ ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ.
ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ನಾರಾವಿ ಯುವರಾಜ್ ಜೈನ್ ಇವರು ೬.೫ ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ.
ಅಡ್ಡ ಹಲಗೆ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ಕೃಷ್ಣ ನಾಯ್ಕ್

ದ್ವಿತೀಯ: ಆಲದಪದವು ಮೇಗಿನ ಮನೆ ಸುಭ್ರತ್ ಶೆಟ್ಟಿ
ಹಲಗೆ ಮುಟ್ಟಿದವರು: ಬಂಗಾಡಿ ಕುದ್ಮನ್ ಲೋಕಯ್ಯ ಗೌಡ್ರು
ಹಗ್ಗ ಹಿರಿಯ:
ಪ್ರಥಮ: ರಾಯಿ ಶೀತಾಲ ಅಗರಿ ರೂಪ ರಾಜೇಶ್ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್. ಶೆಟ್ಟಿ
ಓಡಿಸಿದವರು: ಬಾರಾಡಿ ಸತೀಶ್
ಹಗ್ಗ ಕಿರಿಯ:
ಪ್ರಥಮ: ಚೊಕ್ಕಾಡಿ ಕಟಪಾಡಿ ದೇವಿಕ್ ಸಂತೋಷ್ ಶೆಟ್ಟಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಸಿದ್ಧಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ
ಓಡಿಸಿದವರು: ವಾಲ್ಪಾಡಿ ಶಂಕರ್
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ
ಓಡಿಸಿದವರು: ಬಾರಾಡಿ ಸತೀಶ್
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್
ಓಡಿಸಿದವರು: ಮರೋಡಿ ಶೀಧರ್
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ
ಓಡಿಸಿದವರು: ಅತ್ತೂರು ಕೊಡಂಗೆ ಸುಧೀರ್ ಸಾಲ್ಯಾನ್

By Suddi9

Leave a Reply

Your email address will not be published. Required fields are marked *