ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ದೇಣಿಗೆಯನ್ನು  ಕಿನ್ನಿಗೋಳಿಯ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಲಯದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೀಡಿದರು. IMG-20210117-WA0165

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮತ್ತು  ವಿಶ್ವಹಿಂದೂ ಪರಿಷತ್ತು ಕಿನ್ನಿಗೋಳಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *