ಉಜಿರೆ: ಧರ್ಮಸ್ಥಳದ ಶಾಂತಿವನಟ್ರಸ್ಟ್ಆಶ್ರಯದಲ್ಲಿ ಆಯೋಜಿಸಿದ ಹದಿನೆಂಟನೆ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯಲ್ಲಿ ವಿಜೇತರು (ಆಲ್ಎಡಿಶನ್) ಪ್ರಾಥಮಿಕ ಶಾಲಾ ವಿಭಾಗ: ಕುಮಾರಿ ಪ್ರತಿಷ್ಠಾ ಶೇಟ್, ವಿದ್ಯೋದಯ ಪಬ್ಲಿಕ್ ಶಾಲೆ, ಉಡುಪಿ, (ಪ್ರಥಮ), ಕುಮಾರಿ ಶ್ರೀಮಯಿ, ಸಿ. ಭಾರತೀಯ ವಿದ್ಯಾಭವನ ಶಾಲೆ, ವಿಜಯನಗರ ಮೈಸೂರು (ದ್ವಿತೀಯ) ಕುಮಾರಿ ಲಕ್ಷ್ಯ , ಪಿ.ಎನ್. ಭಾರತೀಯ ವಿದ್ಯಾಭವನ ಶಾಲೆ, ಕೊಡಗು ವಿದ್ಯಾಲಯ, ಮಡಿಕೇರಿ (ತೃತೀಯ)
ಪ್ರೌಢಶಾಲಾ ವಿಭಾಗ: ಪ್ರಸಾದ ಶ್ರೀಧರ ಮೇತ್ರಿ, ಕಾತ್ಯಾಯಿನಿ ಪ್ರೌಢಶಾಲೆ, ಆವರ್ಸಾ, ಅಂಕೋಲಾ (ಪ್ರಥಮ) ಕುಮಾರಿ ಶ್ರೇಯಾಆರ್. ದೇಶಪಾಂಡೆ, ಸೈಂಟ್ಜೋಸೆಫ್ ಶಾಲೆ, ಜಯಲಕ್ಷ್ಮೀ ಪುರಂ ಮೈಸೂರು (ದ್ವಿತೀಯ) ಕುಮಾರಿ ಪ್ರತೀಕ್ಷಾ ಮರಕಿನಿ, ಪೂರ್ಣಪ್ರಜ್ಞ ಪ್ರೌಢಶಾಲೆ, ಸದಾಶಿವ ನಗರ, ಬೆಂಗಳೂರು (ತೃತೀಯ)
ಕಾಲೇಜು ವಿಭಾಗ: ಕುಮಾರಿಅನನ್ಯ ದೀಪಕ್ ನಾಯಕ್, ಸರ್ಕಾರಿ ಪದವಿಪೂರ್ವಕಾಲೇಜು, ಕಾರವಾರ (ಪ್ರಥಮ), ಅಖಿಲೇಶ್ ನಾಗೇಶ ನಾಯ್ಕ, ಶ್ರೀ ಸತ್ಯಸಾಯಿ ಪದವಿಪೂರ್ವಕಾಲೇಜು, ಅಳಿಕೆ (ದ್ವಿತೀಯ), ಜಯಪ್ರಕಾಶ್, ವಿವೇಕಾನಂದಕಾಲೇಜು, ಪುತ್ತೂರು (ತೃತೀಯ)
ಸಾರ್ವಜನಿಕ ವಿಭಾಗ: ದಿನೇಶ ದೇವರಾಯ ಮೇತ್ರಿ, ಆವರ್ಸಾ, ಅಂಕೋಲಾ, (ಪ್ರಥಮ), ಲಕ್ಷ್ಮೀ ಕಾಂತ ವಾಸುದೇವ ನಾಯ್ಕ, ಆವರ್ಸಾ, ಅಂಕೋಲಾ (ದ್ವಿತೀಯ), ರಾಜೇಶ್, ಡಿ.ಎಸ್. ವಾದಿರಾಜ ನಗರ, ಮಂಗಳೂರು (ತೃತೀಯ)

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿಖ್ಯಾತ ಚಲನಚಿತ್ರ ನಟ ಬೆಂಗಳೂರಿನ ಡಾ.ಶ್ರೀಧರ್ ವಿಜೇತರಿಗೆ ಪುರಸ್ಕಾರ ನೀಡಿ ಅಭಿನಂದಿಸಿದರು.
ನಾಲ್ಕು ವಿಭಾಗಗಳಿಂದ ಒಟ್ಟು ೧೬,೨೩೦ ಸ್ಪರ್ಧಾಳುಗಳು ಅಂಚೆ-ಕುಚ ಸ್ಪರ್ಧೆಯಲ್ಲಿ ಭಾಗವಹಿಸಿದರು.

