ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪೊಳಲಿ ದೇವಳಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಮುಂಬೈ ಉಧ್ಯಮಿ ಬಂಟವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು ಹಾಗೂ ಪ್ರಮುಖರು ಇದ್ದರು ದೇವಳದ ಅರ್ಚಕ ಪರಮೇಶ್ವರ ಭಟ್ ತೀರ್ಥ ಪ್ರಸಾದ ನೀಡಿದರು.15ವಿಪಿ ನಲಿನ್ ಕುಮ಻ರ್

15-6

15-5

By suddi9

Leave a Reply

Your email address will not be published. Required fields are marked *