ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ರಾಜ್ಯ ಸರಕಾರದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವ ಕೆ.ಸಿ. ನಾರಾಯಣ ಗೌಡ ಭೇಟಿ ನೀಡಿದ ಸಂದರ್ಭದೇವಳದ ಅರ್ಚಕ ಪವಿತ್ರಪಾಣಿ ಮಾಧವ ಭಟ್ ಪ್ರಸಾದ ನೀಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಅವರು ಸ್ವಾಗತಿಸಿ ಕ್ಷೇತ್ರದ ಬಗ್ಗೆ ವಿವರಿಸಿದರು. 
ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಟ್ಟಾರ್ ರತ್ನಾಕರ ಹೆಗ್ಡೆ , ಕೆ.ಎಂ ಎಫ್. ರವಿರಾಜ್ ಹೆಗ್ಡೆ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ,ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು ,ಆನುವಂಶಿಕ ಮೊಕ್ತೇಸರರಾದ ಯು.ತಾರನಾಥ ಆಳ್ವ, ಚೇರಾ ಸೂರ್ರ್ಯನಾರಾಯಣರಾವ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಪಿ ಜಯಮ್ಮ ಇದ್ದರು.

