ಕೇರಳ: ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಪಟ್ರಂಬಿ ಕ್ಷೇತ್ರದಲ್ಲಿ  ಹಿರಿಯ ಕಾಂಗ್ರೆಸ್ ನಾಯಕ ಲೋಕಸಭಾ ಸದಸ್ಯ  ಶಶಿ ತರೂರ್ ಯುವ ಜನರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.7e548697-2946-441b-b27c-15cbc99fc104

ದೇಶ ಎದುರಿಸುತ್ತಿರುವ ಪ್ರಸಕ್ತ ವಿದ್ಯಮಾನಗಳ ಬಗ್ಗೆ ವಿದ್ಯಾರ್ಥಿ ಮತ್ತು ಯುವ ಜನರ ಪ್ರಶ್ನೆ ಗಳಿಗೆ ಉತ್ತರಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ವೀಕ್ಷಕರಾದ ಎಂ ಎ ಗಫೂರ್ , ಬೊಂಡಾಲ ಚಿತ್ತರಂಜನ್ ಶೆಟ್ಟಿ  ಕ್ಷೇತ್ರದ ಚುನಾವಣೆ ಬಗ್ಗೆ ಅವರಿಗೆ ವಿವರಿಸಲಾಯಿತು.e4c70d88-6062-4696-99cb-1394323e726f

By suddi9

Leave a Reply

Your email address will not be published. Required fields are marked *