ಬಂಟ್ವಾಳ: ಇಲ್ಲಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರು ನಿವಾಸಿ ಸರೋಜಿನಿ( ೫೭) ಇವರು ಹೃದಯಾಘಾತದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪುತ್ರ ಪೊಲೀಸ್ ಕಾನ್ಸ್ಟೇಬಲ್  ಲೋಕೇಶ್ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

By Suddi9

Leave a Reply

Your email address will not be published. Required fields are marked *