ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ದ್ವನಿಬೆಳಕು ಸಂಯೋಜಕರ ಒಕ್ಕೂಟ ವಿಟ್ಲ ವಲಯ, ಐಡಿಯಲ್ಸ್ ಪ್ಯೂಲ್ಸ್ ಮಂಗಳಪದವು ಇವರ ಸಹಯೋಗದೊಂದಿಗೆ ಕೆ ಎಂ ಸಿ ಆಸ್ಪತ್ರೆ ಜ್ಯೋತಿ ಮಂಗಳೂರು ಇವರಿಂದ ಬ್ರಹತ್ ರಕ್ತದಾನ ಶಿಬಿರವು ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರು ಇಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲೆ ೩೧೭ ಡಿ ಇದರ ರಾಜ್ಯಪಾಲಕ ಡಾ| ಗೀತಪ್ರಕಾಶ್ ಉದ್ಘಾಟಿಸಿದರು.


