ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಪಿಲಿಮೊಗರು ಗ್ರಾಮದ ಕೊಪ್ಪಲ ನಿವಾಸಿ, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಅಪ್ಪಿ ಪೂಜಾರಿ (೭೭) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಎ0 6 ರಂದು ಮಂಗಳವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಮತ್ತು ಪುತ್ರಿಯರು ಇದ್ದಾರೆ.
SUDDI9 MEDIA NETWORK