ಬಂಟ್ವಾಳ  : ಪುಂಜಾಲಕಟ್ಟೆ ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೩೭ನೇ ಸಂಭ್ರಮಾಚರಣೆಯ ಪ್ರಯುಕ್ತ ಎ.೨೫ ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ನಡೆಯಲಿದ್ದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ಕಾರ್ಯಕ್ರಮ ಕೊರೊನಾ ಲಾಕ್ ಡೌನ್ ಕಾರಣ ಮುಂದೂಡಲಾಗಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.Punjalakatte Swastik Postponeವಾರ್ಷಿಕವಾಗಿ ನಡೆಸಲಾಗುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ನಿಯಮಾನುಸಾರ ಸೀಮಿತ ಜನರ ಸೇರುವಿಕೆಯಲ್ಲಿ ನಡೆಸಲಾಗುವುದು ಎಂದೂ ಬಂಗೇರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *