ಮುಂಬಯಿ: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಮೊದಲ ಬಾರಿಗೆ ಕಲಬುರಗಿಗೆ ಮೇ.೫ ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಶರಣು ಸಲಗರ್ ಅವರಿಗೆ ಮೈಸೂರು ಪೇಟ ತೊಡಿಸಿ ಹಾಗೂ ಕರಾವಳಿಯ ಯಕ್ಷಗಾನದ ಕಿರೀಟ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

20210505_195918

ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ಡಾ| ಸದಾನಂದ ಪೆರ್ಲ, ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ಜತ್ತನ್, ಅಸೋಸಿಯೇಷನ್‌ನ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮೆಂಡನ್ ಇದ್ದರು.

By Suddi9

Leave a Reply

Your email address will not be published. Required fields are marked *