ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಕಂದಾಯ ನಿರೀಕ್ಷಕರ ಕಚೇರಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರು ಸೋಮವಾರ ದಿಢೀರ್ ಭೇಟಿ ನೀಡಿ ಕಡತ ವಿಲೇವಾರಿ ತ್ವರಿತಗೊಳಿಸಿ ನಾಗರಿಕರಿಮದ ದೂರು ಬಾರದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ತಹಶೀಲ್ದಾರ್ ರಶ್ಮಿ ಎಸ್.ಆರ್. ಇದ್ದರು.

7btl-Panemngrl

By suddi9

Leave a Reply

Your email address will not be published. Required fields are marked *