ಮೂಡುಬಿದಿರೆ: ನೇತಾಜಿ ಬ್ರಿಗೇಡ್ ಯುವ ಸಂಘಟನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು ಅಭಿಯಾನವನ್ನು ಸ್ವರಾಜ್ಯ ಮೈದಾನದ ಬಳಿ ನಿರ್ಮಾಣ ಹಂತದಲ್ಲಿರುವ ಕಿರು ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಯಿತು.

4a20811f-0922-4af1-94e0-da3e4794eae7
ಪುರಸಭಾ ಸದಸ್ಯ ರಾಜೇಶ್ ನಾಯ್ಕ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಸಂಚಾಲಕರಾದ ರಾಹುಲ್ ,ಸದಸ್ಯರುಗಳಾದ ಅಭಿಷೇಕ್ ಸಾಲ್ಯಾನ್, ವಿಜೇಶ್ ಅಮೀನ್, ಶರತ್ , ವಿದ್ಯಾನಂದ ಪೂಜಾರಿ,ನಿತಿನ್ ಭಟ್,ಪ್ರಕಾಶ್ ಗಾಂಧಿನಗರ, ಗಣೇಶ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *