ಬೆಂಗಳೂರು: ಕರ್ನಾಟಕ ಸರಕಾರದ ವಸತಿ ಸಚಿವ ವಿ. ಸೋಮಣ್ಣ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೇಟಿ ಮಾಡಿ ಕ್ಷೇತ್ರದಲ್ಲಿ ವಿವಿಧ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳ ಅನುದಾನ ಬಿಡುಗಡೆಯ ಬಗ್ಗೆ ಚರ್ಚಿಸಿದರು.85d9b426-0466-49fc-af96-718eae38d5f0

ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ತಲಾ 20 ಮನೆಗಳು ಮತ್ತು ಹೆಚ್ಚುವರಿಯಾಗಿ ಬಂಟ್ವಾಳ ಕ್ಷೇತ್ರಕ್ಕೆ ಮಂಜೂರು ಮಾಡಲಾದ 1333 ಮನೆಗಳ ಬಗ್ಗೆಯೂ ಈ ಸಂಧರ್ಭದಲ್ಲಿ ಮಾತುಕತೆ ನಡೆಸಿದರು.

206699ce-71c4-448d-aa4d-aaee6373b8c8ಅನುದಾನ ಬಿಡುಗಡೆ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪವನ್ ಕುಮಾರ್  ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *