ಬಂಟ್ವಾಳ:ಇತ್ತೀಚೆಗೆ ಅತ್ಯಾಚಾರದ ಆರೋಪ ಎದುರಿಸುತ್ತಿದ್ದು ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಸಜೀಪ ಮುನ್ನೂರಿನ ಆಲಾಡಿ ನಿವಾಸಿ ಪುರುಷೋತ್ತಮ ಕಾರು ಅಪಘಾತದಲ್ಲಿ ಗಾಯಗೊಂಡು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
SUDDI9 MEDIA NETWORK