ಹುಬ್ಬಳ್ಳಿ: ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಯಿತು.
ಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್, ಸಿಎಂ ಕಾರಿನಲ್ಲಿಯೇ ಇದ್ದರು. ಅಪಘಾತ ಸಮಯದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
