ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ-ನರಹರಿ ಪರ್ವತ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನವೊಂದು ರಸ್ತೆಗೆ ಉರುಳಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಗಿ ಬಳಿಕ ಸಂಚಾರಿ ಠಾಣೆ ಪೊಲೀಸರು ಕ್ರೇನ್ ಮೂಲಕ ಬದಿಗೆ ಸರಿಸಿದರು.
SUDDI9 MEDIA NETWORK