ಹೊಸದಿಲ್ಲಿ : ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ಹೆಸರನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಪ್ರಧಾನಿ ಮೋದಿ ಮರುನಾಮಕರಣ ಮಾಡಿದರು. ದೇಶದಲ್ಲಿ ಉತ್ತಮ ಸಾಧನೆ ಮಾಡಿದಂತ ವ್ಯಕ್ತಿಗಳಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಹಿತಿ ಹಂಚಿಕೊಂಡಿದ್ದಾರೆ.
