ಬಂಟ್ವಾಳ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಅಣ್ಣಳಿಕೆ ನಿವಾಸಿ ಕೃಷ್ಣ ಕುಲಾಲ್ ಎಂಬವರ ವೈದ್ಯಕೀಯ ಚಿಕಿತ್ಸೆಗೆ ರೂ ೨೫ಸಾವಿರ ಮೊತ್ತದ ಸಹಾಯಧನ ಚೆಕ್ ಈಚೆಗೆ ಹಸ್ತಾಂತರಿಸಿದರು. ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಪೂರ್ವಾಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್, ನಿಕಟಪೂರ್ವ ಅಧ್ಯಕ್ಷ ಆಂಟನಿ ಸಿಕ್ವೇರಾ, ಅಧ್ಯಕ್ಷ ರಾಘವೇಂದ್ರ ಭಟ್, ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಮೈಕೆಲ್ ಡಿಕೋಸ್ತ, ರಾಮಚಂದ್ರ ಶೆಟ್ಟಿಗಾರ್, ರಮೇಶ ನಾಯ್ಕ್ ರಾಯಿ, ರಾಜೇಶ ನೆಲ್ಯಾಡಿ, ಸುರೇಶ ಶೆಟ್ಟಿ ಸಿದ್ಧಕಟ್ಟೆ ಮತ್ತಿತರರು ಇದ್ದರು.5btl-Rotary

By Suddi9

Leave a Reply

Your email address will not be published. Required fields are marked *