ಸುದ್ದಿ9ಬಂಟ್ವಾಳ ತಾಲ್ಲೂಕಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಿಜಯದಶಮಿ ಪ್ರಯುಕ್ತ ಬಂಟ್ವಾಳ -ಮೂಡುಬಿದ್ರೆ ರಸ್ತೆ ನಡುವಿನ ರಾಯಿ-ಕೊಯಿಲ-ಅಣ್ಣಳಿಕೆ ರಸ್ತೆಯಲ್ಲಿ ಗಣವೇಷಧಾರಿಗಳಿಂದ ಭಾನುವಾರ ಸಂಜೆ ಆಕರ್ಷಕ ಪಥಸಂಚಲನ ಮತ್ತು ಬೌದ್ಧಿಕ್ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿ.ಆನಂದ ಸಹಿತ ವಿವಿಧ ಮುಖಂಡರು ಪಾಲ್ಗೊಂಡಿದ್ದರು.


