ವಿಟ್ಲ : ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 2020-21 ನೆ ಸಾಲಿನ SSLC ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆಯ ವಿದ್ಯಾರ್ಥಿನಿ ಅಲಿಶಾ ಫ್ಲೋರಿನ್ ವೇಗಸ್ ಇವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಟ್ಲ ಬಿಜೆಪಿ ಮಹಿಳಾ ಮೋರ್ಚಾದ ಅದ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಉಷಾ ಲೃಷ್ಙಪ್ಪ, ವಿಜಯಲಕ್ಷ್ಮಿ, ಗೌರಿ ಎಸ್ ಎನ್ ಭಟ್, ಭವ್ಯ, , ತುಳಸಿ ಉಪಸ್ಥಿತರಿದ್ದರು.
