ಪೊಳಲಿ: ಪೊಳಲಿ ಸ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಆ.೨೩ ರಂದು ಸೋಮವಾರ ತೆನೆಹಬ್ಬ (ಪುದ್ದರ್) ಸಾವಿರ ಸೀಮೆಯ ಭಕ್ತಾಧಿಗಳು ಬೆಳಗ್ಗೆ ೭.ಗಂಟೇಗೆ ದೇವಸ್ಥಾನದಲ್ಲಿ ದೇವರ ತೆನೆಯನ್ನು ಪಡೆದುಕೊಳ್ಳಬೇಕಾಗಿ ದೇವಳದ ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *