ವಿಟ್ಲ: ವಿಠಲ ವಿದ್ಯಾ ಸಂಘದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ದಿ| ಸುಚೇತನ್ ಜೈನ್ ಇವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.SHV_5600ಈ ಕಾರ್ಯಕರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ವಹಿಸಿದ್ದರು. ಸಂಘದ ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ನಿತ್ಯಾನಂದ ನಾಯಕ್ ಮತ್ತು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ವೇದಿಕೆಯಲ್ಲಿದ್ದರು.

ಡಾ| ವಿ ಕೆ ಹೆಗ್ಡೆ, ಹೇಮನಾಥ ಶೆಟ್ಟಿ, ರಶೀದ್ ವಿಟ್ಲ, ಪದ್ಮಯ್ಯ ಗೌಡ, ಶ್ರೀ ಕೃಷ್ಣ ಭಟ್, ಕಿರಣ್ ಕುಮಾರ್ ಬ್ರಹ್ಮಾವರ್ ಮತ್ತು ಅಣ್ಣಪ್ಪ ಸಾಸ್ತಾನ ನುಡಿನಮನ ಸಲ್ಲಿಸಿದರು. ಚಂದ್ರಕಾಂತ ಕಾರ್ಯಕ್ರಮ ಸಂಯೋಜಿಸಿದರು. ಆಡಳಿತ ಮಂಡಳಿಯವರು, ಉಪನ್ಯಾಸಕರು, ಸಿಬ್ಬಂಧಿಯವರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *