ಕೈಕಂಬ : ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಭಂಡಾರದ ಮನೆ(ಬದಿನ ಮನೆ) ನಿವಾಸಿ ಶೇಖರ ಅಮೀನ್(೬೮) ಸೆ. ೩೦ರಂದು ಗುರುವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸೆ. ೩೦ರಂದು ಗುರುಪುರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.
SUDDI9 MEDIA NETWORK