ವಿಟ್ಲ : ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಜೆಸಿಐ ಇಂಡಿಯಾದ ವಲಯಾಧ್ಯಕ್ಷೆ ಸೌಜನ್ಯಾ ಹೆಗ್ಡೆ ಬೇಟಿ ನೀಡಿದರು. ಶಾಲಾ ಆಡಳಿತ ಮಂಡಳಿಯವರು, ಅಧ್ಯಾಪಕರುಗಳು, ವಿಟ್ಲ ಜೆಸಿಐ ಘಟಕದ ಅಧ್ಯಕ್ಷ ಮತ್ತು ಸದಸ್ಯರು ಉಪಸ್ಥಿತರಿದ್ದರು.
SUDDI9 MEDIA NETWORK