ಬಂಟ್ವಾಳ:ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ‌ ಮಿನಿ ವಿಧಾನಸೌಧದಲ್ಲಿ ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಆಯುಧ ಪೂಜಾ ವಿಧಿವಿಧಾನ ಕಾರ್ಯಕ್ರಮ ನೇರವೇರಿಸಿದರು. ಈ ಸಂದರ್ಭದಲ್ಲಿ ಗ್ರೇಟ್  ತಹಶೀಲ್ದಾರ್ ಶ್ರೀಮತಿ ಕವಿತಾ.ff66298a-0ab6-49ba-8081-d65981b927b8

405601e5-8eed-46e6-88c4-2091b3afb64cಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಭಟ್ ಮಿತ್ತೂರು, ಶಿರಸ್ತೇದಾರ್ ಗಳಾದ ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ, ಕುಮಾರ್ ಟಿ.ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

By suddi9

Leave a Reply

Your email address will not be published. Required fields are marked *