ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಜವಾನರಾಗಿ ಸೇವೆ ಸಲ್ಲಿಸುತ್ತಿದ್ದ, ಪುತ್ತಿಗೆ ಗ್ರಾಮದ ಕೊಡ್ಯಡ್ಕ ನಿವಾಸಿ ಶಿವಾನಂದ ಸಿ.(36) ಅಸೌಖ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.

84c691bc-b9f2-4df5-a398-b2dac90d9bdeಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

By Suddi9

Leave a Reply

Your email address will not be published. Required fields are marked *