ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವುಶು ಸ್ಪರ್ಧೆಯಲ್ಲಿ ಮತ್ತು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ  ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ವುಶು ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಅಸೋಸಿಯೇಷನನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿನಿಯರಾದ ಅವ್ನಿ ಎನ್ ಎಮ್ ಮತ್ತು ಅನ್ಶಿ ಎನ್ ಎಮ್  ಇವರು 2 ಕ್ರೀಡೆಯಲ್ಲೂ  ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.WhatsApp Image 2021-11-11 at 4.25.51 PM

ಇವರು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ  ಮತ್ತು ಶಿಕ್ಷಕರಾದ ಸಂಪತ್ ಕುಮಾರ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರು ಎಂ.ಅರ್.ಪಿ.ಎಲ್ ಉದೋಗಿಯಾದ ಶ್ರೀ ನಿರಂಜನ್ ಮುಡಿಪು ಮತ್ತು ಶ್ರೀಮತಿ ಸ್ವರ್ಣ ಇವರ ಅವಳಿ ಪುತ್ರಿಯರು.

By suddi9

Leave a Reply

Your email address will not be published. Required fields are marked *