ಮಂಗಳೂರು :ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಅಸೋಸಿಯೇಷನನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿ ವಿನೀತ್ ಕುಮಾರ್ ಇವರು  ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.WhatsApp Image 2021-11-11 at 5.26.24 PM

ಇವರು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ  ಮತ್ತು ಶಿಕ್ಷಕರಾದ ಸಂಪತ್ ಕುಮಾರ್  ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರು ಬೊಂದೇಲ್ ನ ಶ್ರೀ ಹರಿಶ್ಚಂದ್ರ ಬೆಲ್ಜಡ ಮತ್ತು ಶ್ರೀಮತಿ ಹೇಮಲತ ಇವರ ಪುತ್ರWhatsApp Image 2021-11-11 at 5.26.23 PM

By Suddi9

Leave a Reply

Your email address will not be published. Required fields are marked *