ಬಂಟ್ವಾಳ:ತಾಲ್ಲೂಕಿನ ಅಣ್ಣಳಿಕೆ ಯಕ್ಷಾಭಿಮಾನಿಗಳ ವತಿಯಿಂದ ಇಲ್ಲಿನ ವಿಘ್ನೇಶ್ವರ ಕಲಾವೇದಿಕೆಯಲ್ಲಿ ನ.9ರಂದು ಮಧ್ಯಾಹ್ನ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಕನಕಾಮೃಗ’ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK