ಮೂಡುಬಿದಿರೆ: ಸಿ.ಎಸ್ – ಇ.ಇ.ಟಿ. ಪರೀಕ್ಷೆಯಲ್ಲಿ ಆಳ್ವಾಸ್ ವಾಣಿಜ್ಯ ವೃತ್ತಿಪರ ಪದವಿ ವಿಭಾಗದ ವಿದ್ಯಾರ್ಥಿಗಳು ಶೇ.75 ಫಲಿತಾಂಶ ಪಡೆದಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 24 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.WhatsApp Image 2021-11-24 at 8.03.26 AM

ದ್ವಿತೀಯ ಬಿ.ಕಾಂ.ನ ಮೇಘನಾ ಶೆಟ್ಟಿ 151 (ಶೇ.75.5) ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನಿಯಾಗಿದ್ದು, ಸೋನಾಲಿ ಎಸ್. ಡಿಸೋಜ 146 (ಶೇ.73), ಶ್ರೇಯಾ ಶೆಣೈ, 144 (ಶೇ.72), ದೀಪಶ್ರೀ 143 (ಶೇ.71.5), ಅಲಿನಾ ಮೇರಿ ಜಾನಿ 140 (ಶೇ.70) ಅಂಕಗಳೊಂದಿಗೆ ಉತ್ತಮ ಫಲಿತಾಂಶ ಪಡೆದಿದ್ದಾರೆ.

ಅನಘ ಎಸ್. ದೇಶಪಾಂಡೆ, ಅಲಿನಾ ಮೇರಿ ಜಾನಿ, ಹರ್ಷಿತ್ ಕುಮಾರ್, ಫ್ಲೇವಿಯಾ, ಲೊರೈನ್, ಮೊಹಮ್ಮದ್ ರೆಯಾನ್ ರಾಜಾ, ಮೇಘನಾ ಶೆಟ್ಟಿ, ಶಮಾ ಶೆಟ್ಟಿ, ಶ್ರೇಯಾ ಪಿ. ಹೆಗ್ದೆ, ಶ್ರೇಯಾ ಶೆಣೈ, ಸೋನಾಲಿ ಎಸ್. ಡಿಸೋಜ, ಸಯ್ಯೆದ್ ಮಹೆಕ್ ಜಮೀಲ್, ದೀಪಶ್ರೀ, ಮನೀಷಾ, ಪ್ರೀತಿ, ಯೋಗೇಶ ಕೆ., ಶ್ರದ್ದಾ, ಸೂರಜ್, ನಿಮ್ರಾ ನಾಜ್, ಎಂ. ಸೌಮ್ಯ, ಶೆರೀನ್ ಖತೀಜಾ, ಭಾಗ್ಯಶ್ರೀ ಬಿ. ಹೊಸಂಗಡಿ, ಅನಂತೇಶ ಪಿ. ಜಿ., ಸೌಮ್ಯ ಟಿ. ಎಚ್. ಉತ್ತೀರ್ಣರಾಗಿ ಉತ್ತಮ ಫಲಿತಾಂಶ ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಮುಖ್ಯಸ್ಥ ಅಶೋಕ್ ಕೆ.ಜಿ, ಸಿ.ಎಸ್. ಸಂಯೋಜಕಿ ಲಾವಣ್ಯ ಅಭಿನಂದಿಸಿದ್ದಾರೆ.

By suddi9

Leave a Reply

Your email address will not be published. Required fields are marked *