ಬಂಟ್ವಾಳ : ತಾಲ್ಲೂಕಿನ ಕುರಿಯಾಳ ಶ್ರೀ ಓಂಕಾರೇಶ್ವರಿ ಭಜನಾ ಮಂದಿರದ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶ ಪ್ರಯುಕ್ತ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಶುಕ್ರವಾರ ಸಂಜೆ ಆಕರ್ಷಕ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
SUDDI9 MEDIA NETWORK