ಬಂಟ್ವಾಳ : ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಕೊರಗಜ್ಜ ಕ್ಷೇತ್ರದಲ್ಲಿ ಕೊರಗಜ್ಜ ದೈವಕ್ಕೆ ವಾರ್ಷಿಕ ಕೋಲ ಡಿ.25ರಂದು ಶನಿವಾರ ರಾತ್ರಿ ನಡೆಯಿತು. ಧರ್ಮದರ್ಶಿ ಲೋಕೇಶ್ ಮತ್ತಿತರರು ಇದ್ದರು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.
SUDDI9 MEDIA NETWORK