ಬಂಟ್ವಾಳ: ತಾಲ್ಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕ ಕೊರಗಜ್ಜ ಕ್ಷೇತ್ರದಲ್ಲಿ ಅಮ್ಟಾಡಿ ವಲಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಜ.14ರಂದು ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಾಲೆತ್ತೂರಿನಲ್ಲಿ ಅವಹೇಳನ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥಿಸಿದರು.14btl-Koragajja

ಪ್ರಮುಖರಾದ ಶೇಖರ್ ಶೆಟ್ಟಿ ಪುಟ್ಟುಗುಡ್ಡೆ, ತಿರುಲೇಶ್ ಬೆಳ್ಳೂರು, ರವಿ ಕೆಂಪುಗುಡ್ಡೆ, ಸುಧೀಂದ್ರ ದೇವಿನಗರ, ಸಂತೋಷ್ ಕುರಿಯಾಳ, ರವಿರಾಜ ಕೆಂಪುಗುಡ್ಡೆ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *