ಬಂಟ್ವಾಳ :ತುಂಬೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮ ಪಂ. ವ್ಯಾಪ್ತಿಯಲ್ಲಿ ೯೦ಲಕ್ಷ ಅನುದಾನ ಒದಗಿಸಿಕೊಟ್ಟ ಮಾಜಿ ಸಚಿವ ಶಾಸಕ ಯು.ಟಿ.ಖಾದರ್‌ರವರನ್ನು ಸನ್ಮಾನಿಸಲಾಯಿತು.
ಜಿ.ಪಂ.ಸದ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಉಮರ್ ಫಾರೂಕ್ , ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮುಡಿಪು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ವೃಂದಾ ಪೂಜಾರಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಲೀಲ್ ಮೋಂಟುಗುಳಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ತಿಯಾಝ್ ತುಂಬೆ, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ವಲಯ ಕಾಂಗ್ರೆಸ್ ಅಧ್ಯಕ್ಷ ಜಗದೀಶ್‌ಗಟ್ಟಿ, ಪ್ರಮುಖರಾದ ಉಮೇಶ್ ಸುವರ್ಣತುಂಬೆ, ರಮೇಶ್ ಎಂ. ತುಂಬೆ, ಗಣೇಶ್ ಸಾಲಿಯಾನ್, ನಿಸಾರ್ ಅಹ್ಮದ್, ಪ್ರಕಾಶ್ ಬಿ.ಶೆಟ್ಟಿ ಶ್ರೀ ಶೈಲ , ರಶೀದ್ ತುಂಬೆ, ಮೋನಪ್ಪ ಮಜಿ,ಗೋಪಾಲ್ ಕೃಷ್ಣ ತುಂಬೆ, ಪ್ರವೀಣ್ ಕೊಟ್ಟಿಂಜ, ಸಂತೋಷ್ ಕುಮಾರ್ ಕೊಟ್ಟಿಂಜ, ದೇವದಾಸ್ ಪೆರ್ಲಕ್ಕೆ, ಅರಾಫಾ ಅಬ್ದುಲ್ ಲತೀ ಫ್, ಟಿ.ಕೆ.ಶರೀಫ್. ಮಹಾಬಲ ಮಜಿ, ಕಮಲ್ ವಳವೂರು, ಇಸಾಕ್‌ತುಂಬೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
