ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಗ್ರಾಮದ ಪ್ರಸಿದ್ಧ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಿರ್ಮಾಣಗೊಮಡ ಅಶ್ವತ್ಥ ಕಟ್ಟೆಯಲ್ಲಿ ಅಶ್ವತ್ಥ ವೃಕ್ಷಕ್ಕೆ ಉಪನಯನ ಮತ್ತು ವಿವಾಹ ಕಾರ್ಯಕ್ರಮ ಜ.೨೦ರಂದು ಗುರುವಾರ ನಡೆಯಿತು.

ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ಇವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *