ಕೈಕಂಬ : ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಫೆ. ೬ರಂದು ಭಾನುವಾರ ಗುರುಪುರ ಕೊಳದಬದಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ‘ಮೃತ್ಯಂಜಯ ಹೋಮ’ ಜರುಗಲಿದೆ.downloadಮೂಳೂರು, ಅಡ್ಡೂರು ಮತ್ತು ಗುರುಪುರದ ಸಮಸ್ತ ಹಿಂದೂ ಬಾಂಧವರ ಪರವಾಗಿ ಈ ಪೂಜೆ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯೊಂದು ತಿಳಿಸಿದೆ.

By suddi9

Leave a Reply

Your email address will not be published. Required fields are marked *